12/03/2024
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇದೇ ಮಾರ್ಚ್ 15, 2024ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ : https://shp.karnataka.gov.in/
Commissioner of Social Welfare Dept Siddaramaiah Chief Minister of Karnataka DK Shivakumar DR HC Mahadevappa